ಹಿಂದುಳಿದ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15/02/2024 |
ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 01/03/2024 |
ಆರ್ಯ ವೈಶ್ಯ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 02/03/2024 |
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 07/03/2024 |
ಕಾಲೇಜು ಶಿಕ್ಷಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31/03/2024 |
ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15/05/2024 |
ಆಯುಷ್ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31/05/2024 |
ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31/05/2024 |
ವೈದ್ಯಕೀಯ ಶಿಕ್ಷಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 02/06/2024 |
ತಾಂತ್ರಿಕ ಶಿಕ್ಷಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 05/06/2024 (ಪರಿಶಿಷ್ಟ ಜಾತಿ ಹಾಗು ಪರಿಶಿಷ್ಠ ಪಂಗಡಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ಮಾತ್ರ ಅನ್ವಯ ; Kin of Defense ಯೋಜನೆಗೆ ಅರ್ಹರಿರುವ ವಿದ್ಯಾರ್ಥಿಗಳಿಗೆ ಅನ್ವಯಿಸುವುದಿಲ್ಲ) |
ಕಾರ್ಮಿಕ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 05/06/2024 |