You don't have javascript enabled. Please Enable Javascript and Continue to use Application.

ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ 08025354757 ಅನ್ನು ಸ್ಥಗಿತಗೊಳಿಸಲಾಗಿದೆ. 1ನೇ ಮೇ 2021 ರಿಂದ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಯಲ್ಲಿ ಯಾವುದೇ ತಾಂತ್ರಿಕ ಸಮಸ್ಯೆ ಎದುರಾದಲ್ಲಿ ತಮಗೆ ಸಂಬಂಧಿಸಿದ ಇಲಾಖೆಯ ಸಹಾಯವಾಣಿಗೆ ಕರೆಮಾಡಬೇಕು. ಇಲ್ಲಿ ಕ್ಲಿಕ್ ಮಾಡಿ

ಹಿಂದುಳಿದ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ,25/07/2021

ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 13/05/2022

ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 13/05/2022

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 27/10/2021

ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 03/05/2021

ತಾಂತ್ರಿಕ ಶಿಕ್ಷಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 27/10/2021

ವಿಕಲಚೇತನರ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 27/10/2021

ಮೆಟ್ರಿಕ್‌ ನಂತರ ವಿದ್ಯಾರ್ಥಿವೇತನ ಅರ್ಜಿಗಾಗಿ ಅಗತ್ಯವಿರುವ ಮಾಹಿತಿಗಳು/ದಾಖಲೆಗಳು:

ವಿದ್ಯಾರ್ಥಿಗಳ ಎಸ್.ಎ.ಟಿ.ಎಸ್‌ ಗುರುತಿನ ಸಂಖ್ಯೆ / ಕಾಲೇಜು ನೋಂದಣಿ ಸಂಖ್ಯೆ

ವಿದ್ಯಾರ್ಥಿ ಮತ್ತು ಪೋಷಕರ ಆಧಾರ್‌ ಸಂಖ್ಯೆ

ರಾಷ್ಟ್ರೀಯ ವಿದ್ಯಾರ್ಥಿವೇತನ ಪೋರ್ಟಲ್ ನ ದಾಖಲಾತಿ ಸಂಖ್ಯೆ ( ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಮಾತ್ರ ಅನ್ವಯ)

ಸೂಚನೆ: ಅಲ್ಪ ಸಂಖ್ಯಾತ ವಿದ್ಯಾರ್ಥಿಗಳು ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸುವ ಮೊದಲು ರಾಷ್ಟ್ರೀಯ ವಿದ್ಯಾರ್ಥಿವೇತನ ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸುವುದು ಕಡ್ಡಾಯವಾಗಿರುತ್ತದೆ.

ರಾಷ್ಟ್ರೀಯ ವಿದ್ಯಾರ್ಥಿವೇತನ ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

ವಿದ್ಯಾರ್ಥಿಯ ಮೊಬೈಲ್‌ ಸಂಖ್ಯೆ

ವಿದ್ಯಾರ್ಥಿಯ ಹೆಸರಿನಲ್ಲಿರುವ ಆರ್.ಡಿ ಯಿಂದ ಶುರುವಾಗುವ ಜಾತಿ / ಆದಾಯ / ಆರ್ಥಿಕವಾಗಿ ದುರ್ಬಲ ವಿಭಾಗದ (ಬ್ರಾಹ್ಮಣ ವರ್ಗದ ವಿದ್ಯಾರ್ಥಿಗಳಿಗೆ ಮಾತ್ರ) ಪ್ರಮಾಣ ಪತ್ರಗಳ ಸಂಖ್ಯೆ(ಆರ್.ಡಿ - - - - - - - - - - - - -)

ಇ-ದೃಢೀಕರಿಸಿದ ದಾಖಲೆಗಳ ಸಂಖ್ಯೆಗಳು

ದಿವ್ಯಾಂಗ ವಿದ್ಯಾರ್ಥಿಯಾಗಿದ್ದಲ್ಲಿ ಭಾರತ ಸರ್ಕಾರದಿಂದ ನೀಡಿರುವ ಅಂಗವೈಕಲ್ಯ ಕಾರ್ಡ್ ಸಂಖ್ಯೆ

   ಆತ್ಮೀಯ ಅರ್ಜಿದಾರರೇ ಇ-ದೃಢೀಕರಣ ಅಧಿಕಾರಿಯ ಸಂಪರ್ಕ ವಿವರಗಳನ್ನು(ಇ-ದೃಢೀಕರಣ ಅಧಿಕಾರಿಯ ಹೆಸರು ಮತ್ತು ದೂರವಾಣಿ ಸಂಖ್ಯೆ) “Verifier Contact” ಮೆನು ಅಡಿಯಲ್ಲಿ ನೀಡಲಾಗಿದೆ, ನೀವು ಸಂಬಂಧಪಟ್ಟ ಇ-ದೃಢೀಕರಣ ಅಧಿಕಾರಿಯನ್ನು ಮೂಲ ದಾಖಲೆಗಳೊಂದಿಗೆ ಸಂಪರ್ಕಿಸಿ ಮತ್ತು ಬಾಕಿ ಇರುವ ದಾಖಲೆಗಳನ್ನು ಇ-ದೃಢೀಕರಣ ಮಾಡಿಸಿಕೊಳ್ಳುವುದು.

   ಯಾವುದೇ ಕೋರ್ಸ್ ನ ಮೊದಲನೇ ವರ್ಷದಲ್ಲಿ ಓದುತ್ತಿರುವ ವಿದ್ಯಾರ್ಥಿಗಳ ಪ್ರವೇಶಾತಿ ದತ್ತಾಂಶವನ್ನು ಇನ್ನೂ ಬಹಳಷ್ಟು ವಿಶ್ವವಿದ್ಯಾಲಯಗಳಿಂದ ಸ್ವೀಕರಿಸಬೇಕಾಗಿರುವುದರಿಂದ ವಿವಿಧ ಕೋರ್ಸ್‌ಗಳಲ್ಲಿ ಕಲಿಯುತ್ತಿರುವ ಎಲ್ಲಾ 1 ನೇ ವರ್ಷದ ವಿದ್ಯಾರ್ಥಿಗಳು ಎಸ್‌.ಎಸ್‌.ಪಿ ಮೂಲಕ ಅರ್ಜಿ ಸಲ್ಲಿಸಲು ವಿಶ್ವವಿದ್ಯಾಲಯಗಳ ಪ್ರವೇಶಾತಿ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಕಾಯುವಂತೆ ಕೋರಲಾಗಿದೆ. ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶ ಕೋಶದೊಂದಿಗೆ ಪ್ರವೇಶಾತಿ ದತ್ತಾಂಶವನ್ನು ಇನ್ನೂ ಹಂಚಿಕೊಳ್ಳದಿರುವ ವಿಶ್ವವಿದ್ಯಾಲಯಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ವಿಸ್ತರಿಸಲಾಗುವುದು. ದಯವಿಟ್ಟು ಸಹಕರಿಸಿ.

  ವಿದ್ಯಾರ್ಥಿಗಳ ಬೋನಾಫೈಯ್ಡ್ ಹಾಗೂ ಪರೀಕ್ಷಾ ಫಲಿತಾಂಶ ದತ್ತಾಂಶವನ್ನು ಇನ್ನೂ ಒದಗಿಸದ ವಿಶ್ವವಿದ್ಯಾಲಯಗಳ ಪಟ್ಟಿಯನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ.

   ನಿಮ್ಮ ಪ್ರವೇಶಾತಿ ಮಾಹಿತಿ ಅಥವಾ ಸಿ.ಇ.ಟಿ/ಎ.ಐ.ಕ್ಯೂ/ಸಿ.ಎ.ಸಿ ಕೌನ್ಸೆಲಿಂಗ್ ಮಾಹಿತಿಯ ಲಭ್ಯತೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ.

   ಆತ್ಮೀಯ ಅರ್ಜಿದಾರರೇ, ನಿಮ್ಮ ಬಳಿ ಜಾತಿ / ಆದಾಯ / ಇ.ಡಬ್ಲ್ಯೂ.ಎಸ್. ಆರ್.ಡಿ ಪ್ರಮಾಣಪತ್ರವಿಲ್ಲದಿದ್ದರೆ,ದಯವಿಟ್ಟು Nadakacheri ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ಸದರಿ ಪ್ರಮಾಣಪತ್ರಗಳಿಗಾಗಿ ಆನ್‌ಲೈನ್‌ ಮುಖಾಂತರ ಅರ್ಜಿ ಸಲ್ಲಿಸಿ ಹಾಗೂ ಸ್ವೀಕೃತಿ ಪ್ರತಿಯಲ್ಲಿ ಉಲ್ಲೇಖಿಸಲಾಗಿರುವ ಆರ್.ಡಿ ಸಂಖ್ಯೆಯನ್ನು ಎಸ್.ಎಸ್.ಪಿ ಯಲ್ಲಿ ಸಲ್ಲಿಸಿ ನಿಮ್ಮ ಖಾತೆ ಸೃಜನೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ. ಅರ್ಜಿ ಸಲ್ಲಿಸಲು ಪ್ರಮಾಣಪತ್ರಗಳನ್ನು ನೀವು ಪಡೆಯುವವರೆಗೆ ಕಾಯಬೇಕಾಗಿಲ್ಲ.

   ಹೊಸ ಮತ್ತು ನವೀಕರಣ - ಎರಡೂ ವಿಧದ ವಿದ್ಯಾರ್ಥಿಗಳು 2020-21ರ ಸಾಲಿನ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಬೇಕು. (ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಮೂಲಕ 2019-20ರಲ್ಲಿ ವಿದ್ಯಾರ್ಥಿವೇತನ ಪಡೆದವರು ಸಹ ಅರ್ಜಿ ಸಲ್ಲಿಸಬೇಕು)

  • ನೋಂದಣಿ (ಒಮ್ಮೆ ಮಾತ್ರ) - ಈ ಹಿಂದಿನ ವರ್ಷದಲ್ಲಿ SSP ಮೂಲಕ ವಿದ್ಯಾರ್ಥಿವೇತನ ಪಡೆದಿದ್ದಲ್ಲಿ ನೋಂದಣಿ ಪ್ರಕ್ರಿಯೆ ಅಗತ್ಯವಿಲ್ಲ
  • ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದಲ್ಲಿ ಲಾಗಿನ್ ಆಗಿ ಇ-ದೃಢೀಕರಣ ಹಂತದವರೆಗೆ ಅರ್ಜಿಯನ್ನು ಸಲ್ಲಿಸಬೇಕು
  • ಕಾಲೇಜಿನ ಇ-ದೃಢೀಕರಣ ಅಧಿಕಾರಿಗಳಿಂದ ತಮ್ಮ ದಾಖಲೆಗಳನ್ನು ಇ-ದೃಢೀಕರಣ ಮಾಡಿ ಮತ್ತು ಇ-ದೃಢೀಕರಣ ಐಡಿಯನ್ನು ಪಡೆಯಬೇಕು
  • ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದಲ್ಲಿ ಲಾಗಿನ್ ಆಗಿ ಇ-ದೃಢೀಕರಣ ಐಡಿಗಳನ್ನು ನಮೂದಿಸಿ ಮತ್ತು ಅರ್ಜಿ ಸಲ್ಲಿಕೆಯ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ
ಪ್ರಿಯ ಅರ್ಜಿದಾರರೇ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನವನ್ನು ಪಡೆಯಲು ದಯವಿಟ್ಟು ನಿಮ್ಮ ಆಧಾರ್ ಸಂಖ್ಯೆಯನ್ನು ನಿಮ್ಮ ಬ್ಯಾಂಕ್ ಖಾತೆಗೆ ಜೋಡಣೆ ಮಾಡಿಸಿಕೊಳ್ಳಿ. ದಯವಿಟ್ಟು ಕೂಡಲೇ ನಿಮ್ಮ ಬ್ಯಾಂಕಿಗೆ ಭೇಟಿ ನೀಡಿ ನಿಮ್ಮ ಆಧಾರ್ ಅನ್ನು NPCI ಗೆ ಜೋಡಣೆ ಮಾಡಿಸಿ.
ಎಸ್‌ಸಿ, ಎಸ್‌ಟಿ, ಅಲ್ಪಸಂಖ್ಯಾತ, ಬ್ರಾಹ್ಮಣ (EWS), ಹಿಂದುಳಿದ ವರ್ಗಗಳು, ರಕ್ಷಣಾ ಸಿಬ್ಬಂದಿಯ ಸಂಬಂಧಿ ಮತ್ತು ವಿಕಲಚೇತನ ವಿದ್ಯಾರ್ಥಿಗಳು ಈ ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬೇಕು.

ಯೋಜನೆಗಳು

Post-Matric Scholarship for SC Studentsಮೆಟ್ರಿಕ್ ನಂತರದ ವಿದ್ಯಾರ್ಥಿವೇತನ
Post-Matric Scholarship for ST Studentsಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ
Vidyasiriವಿದ್ಯಾಸಿರಿ
Post-Matric Scholarshipಮೆಟ್ರಿಕ್ ನಂತರದ ವಿದ್ಯಾರ್ಥಿವೇತನ
Fee Reimbursementಶುಲ್ಕ ಮರುಪಾವತಿ
Post-Matric Scholarshipಮೆಟ್ರಿಕ್ ನಂತರದ ವಿದ್ಯಾರ್ಥಿವೇತನ
Merit Cum Means Scholarshipಮೆರಿಟ್ ಕಮ್ ಮೀನ್ಸ್ ವಿದ್ಯಾರ್ಥಿವೇತನ
Fee Reimbursement for Engineering and Diploma in Engineering SC/ST Students ಎಂಜಿನಿಯರಿಂಗ್ ಮತ್ತು ಡಿಪ್ಲೊಮಾ ಇನ್ ಎಂಜಿನಿಯರಿಂಗ್‌ ಎಸ್‌ಸಿ / ಎಸ್‌ಟಿ ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿ
Fee Reimbursement for Medical SC/ST Studentsವೈದ್ಯಕೀಯ ಎಸ್‌ಸಿ / ಎಸ್‌ಟಿ ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿ
Post-Matric Scholarshipಮೆಟ್ರಿಕ್ ನಂತರದ ವಿದ್ಯಾರ್ಥಿವೇತನ

ಸಹಾಯವಾಣಿ

ಮೆಟ್ರಿಕ್‌ ನಂತರ ವಿದ್ಯಾಥಿ೯ವೇತನ ಮತ್ತು ಇ-ಧೃಢೀಕರಣ ತಂತ್ರಾಂಶದಲ್ಲಿನ ತಾಂತ್ರಿಕ ದೋಷಗಳ ನಿವಾರಣೆಗಾಗಿ postmatrichelp@karnataka.gov.in ಗೆ ಪೂಣ೯ ವಿವರಗಳೊಂದಿಗೆ ಮೇಲ್‌ ಕಳುಹಿಸಿ.


ಸಮಾಜ ಕಲ್ಯಾಣ ಇಲಾಖೆ

9482300400 / 080 22634300
swdcontrolroom@gmail.com

ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ

080-22261789

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ

8277799990 / 080-22535931
email: gokdomssp2020@gmail.com

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ

8050770005 / 8050770004
email: bcwd.scholarship@karnataka.gov.in

ತಾಂತ್ರಿಕ ಶಿಕ್ಷಣ ಇಲಾಖೆ

080 - 22356949

Disability Welfare Department

080 - 22860907
email: dirdwdscka@gmail.com