You don't have javascript enabled. Please Enable Javascript and Continue to use Application.

ಮೆಟ್ರಿಕ್‌ ನಂತರ ವಿದ್ಯಾರ್ಥಿವೇತನ ಅರ್ಜಿಗಾಗಿ ಅಗತ್ಯವಿರುವ ಮಾಹಿತಿಗಳು/ದಾಖಲೆಗಳು:

೧. ವಿದ್ಯಾರ್ಥಿಗಳ ಎಸ್.ಎ.ಟಿ.ಎಸ್‌ ಗುರುತಿನ ಸಂಖ್ಯೆ / ಕಾಲೇಜು ನೋಂದಣಿ ಸಂಖ್ಯೆ

೨. ವಿದ್ಯಾರ್ಥಿ ಮತ್ತು ಪೋಷಕರ ಆಧಾರ್‌ ಸಂಖ್ಯೆ

೩. ವಿದ್ಯಾರ್ಥಿಯ ಮೊಬೈಲ್‌ ಸಂಖ್ಯೆ

೪. ರಾಷ್ಟ್ರೀಯ ವಿದ್ಯಾರ್ಥಿವೇತನ ಪೋರ್ಟಲ್ ನ ದಾಖಲಾತಿ ಸಂಖ್ಯೆ ( ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಮಾತ್ರ ಅನ್ವಯ)

ಸೂಚನೆ: ಅಲ್ಪ ಸಂಖ್ಯಾತ ವಿದ್ಯಾರ್ಥಿಗಳು ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸುವ ಮೊದಲು ರಾಷ್ಟ್ರೀಯ ವಿದ್ಯಾರ್ಥಿವೇತನ ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸುವುದು ಕಡ್ಡಾಯವಾಗಿರುತ್ತದೆ.

ರಾಷ್ಟ್ರೀಯ ವಿದ್ಯಾರ್ಥಿವೇತನ ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

೫. ವಿದ್ಯಾರ್ಥಿಯ ಹೆಸರಿನಲ್ಲಿರುವ ಆರ್.ಡಿ ಯಿಂದ ಶುರುವಾಗುವ ಜಾತಿ / ಆದಾಯ / ಆರ್ಥಿಕವಾಗಿ ದುರ್ಬಲ ವಿಭಾಗದ (ಬ್ರಾಹ್ಮಣ ವರ್ಗದ ವಿದ್ಯಾರ್ಥಿಗಳಿಗೆ ಮಾತ್ರ) ಪ್ರಮಾಣ ಪತ್ರಗಳ ಸಂಖ್ಯೆ(ಆರ್.ಡಿ - - - - - - - - - - - - -)

೬. ಇ-ದೃಢೀಕರಿಸಿದ ದಾಖಲೆಗಳ ಸಂಖ್ಯೆಗಳು

೭. ದಿವ್ಯಾಂಗ ವಿದ್ಯಾರ್ಥಿಯಾಗಿದ್ದಲ್ಲಿ ಭಾರತ ಸರ್ಕಾರದಿಂದ ನೀಡಿರುವ ಅಂಗವೈಕಲ್ಯ ಕಾರ್ಡ್ ಸಂಖ್ಯೆ

೮. ವಿದ್ಯಾರ್ಥಿಯ ಅಥವಾ ಹೆತ್ತವರ FRUITS ಗುರುತಿನ ಸಂಖ್ಯೆ

೯. ವಿದ್ಯಾರ್ಥಿಯ ಇ-ಮೇಲ್ ಐ.ಡಿ

ಯೋಜನೆಗಳು

Post-Matric Scholarship for SC Studentsಮೆಟ್ರಿಕ್ ನಂತರದ ವಿದ್ಯಾರ್ಥಿವೇತನ
Post-Matric Scholarship for ST Studentsಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ
Vidyasiriವಿದ್ಯಾಸಿರಿ
Post-Matric Scholarshipಮೆಟ್ರಿಕ್ ನಂತರದ ವಿದ್ಯಾರ್ಥಿವೇತನ
Fee Reimbursementಶುಲ್ಕ ಮರುಪಾವತಿ
Post-Matric Scholarshipಮೆಟ್ರಿಕ್ ನಂತರದ ವಿದ್ಯಾರ್ಥಿವೇತನ
Merit Cum Means Scholarshipಮೆರಿಟ್ ಕಮ್ ಮೀನ್ಸ್ ವಿದ್ಯಾರ್ಥಿವೇತನ
Fee Reimbursement for Engineering and Diploma in Engineering SC/ST Students ಎಂಜಿನಿಯರಿಂಗ್ ಮತ್ತು ಡಿಪ್ಲೊಮಾ ಇನ್ ಎಂಜಿನಿಯರಿಂಗ್‌ ಎಸ್‌ಸಿ / ಎಸ್‌ಟಿ ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿ
Fee Reimbursement for Medical SC/ST Studentsವೈದ್ಯಕೀಯ ಎಸ್‌ಸಿ / ಎಸ್‌ಟಿ ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿ
Post-Matric Scholarshipಮೆಟ್ರಿಕ್ ನಂತರದ ವಿದ್ಯಾರ್ಥಿವೇತನ
Post-Matric Scholarship for Ayushಮೆಟ್ರಿಕ್ ನಂತರದ ವಿದ್ಯಾರ್ಥಿವೇತನ
Post-Matric Scholarship of Disability Welfareಮೆಟ್ರಿಕ್ ನಂತರದ ವಿದ್ಯಾರ್ಥಿವೇತನ
Post-Matric Scholarship of Collegiate Educationಮೆಟ್ರಿಕ್ ನಂತರದ ವಿದ್ಯಾರ್ಥಿವೇತನ
Education assistance for construction workers children(scholarship)ಕಟ್ಟಡ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಸಹಾಯ ಧನ(ವಿಧ್ಯಾರ್ಥಿ ವೇತನ)
Chief Minister Raita Vidyanidhi Programmeಮುಖ್ಯಮಂತ್ರಿ ರೈತ ವಿದ್ಯಾನಿಧಿ ಕಾರ್ಯಕ್ರಮ.

ಸಹಾಯವಾಣಿ


ಸಮಾಜ ಕಲ್ಯಾಣ ಇಲಾಖೆ

9008400010 / 9008400078

ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ

080-22261789

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ

080-22535931

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ

080-22374836 / 8050770005